
ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ ನಾರ್ವೆ, ಕಾರ್ಯದರ್ಶಿ ಚಾಮರಾಜ್, ನಾರಾಯಣ,ಗ್ರಾಥಾಲಯ, ಚಂದ್ರು, ಹಾಗೂ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.
