
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಪರ ಭರ್ಜರಿ ರೋಡ್ ಶೋ.ಸಕಲೇಶಪುರ: ಮಾಜಿ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಹಿರಿಯ ಮುತ್ಸದ್ದಿ ಬಿಎಸ್ ಯಡಿಯೂರಪ್ಪ ಅವರು ಎಂದು ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಸಿಮೆಂಟ್ ಮಂಜು ಅವರ ಪರ ಪಟ್ಟಣದ ಪ್ರಮುಖ ಬೀದಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು ಸಾವಿರಾರು ಕಾರ್ಯಕರ್ತರು ರೋಡ್ ಶೋ ಕಾರ್ಯಕ್ರಮದಲ್ಲಿ ಸಾಕ್ಷಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್ ಎಮ್ ವಿಶ್ವನಾಥ್, ಬಾಳು ಮಲ್ಲಿಕಾರ್ಜುನ್, ಬಿ ಆರ್ ಗುರುದೇವ್, ಆಲೂರು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ನಾಗರಾಜ್, ಬಿ ಬಿ ಶಿವಪ್ಪ ಅವರ ಪುತ್ರ ಪ್ರತಾಪ್ ಇತರರು ಇದ್ದರು.



*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*
