ಬೇಲೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ. ವಿವಿಧ ಪಕ್ಷಗಳ ಪ್ರಚಾರ.ಬಿರ ಸುಗೊಂಡಿದೆ.ಅದರಂತೆ ಬೇಲೂರಿನ 12ನೇ ವಾರ್ಡಿನ. ಪುರಸಭೆ ಸದಸ್ಯ ಎ. ಆರ್.ಅಶೋಕ್ ರವರ ನೇತೃತ್ವದಲ್ಲಿ. ಕಾಂಗ್ರೆಸ್ ಪಕ್ಷದ ಪರವಾಗಿ. ಮನೆ ಮನೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಸದಸ್ಯ ಅಶೋಕ್ ರವರು. ಬೇಲೂರು ವಿಧಾನಸಭೆ ಚುನಾವಣೆಯ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಬಿ ಶಿವರಾಂ ರವರಿಗೆ. ತಮ್ಮ ಅತ್ಯ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡಿ ತಮ್ಮ ಸೇವೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತವನ್ನು. ಜನ ತಿರಸ್ಕರಿಸಲಿದ್ದಾರೆ. ಇಡೀ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್. ಅಲೆ ಎಬ್ಬಿದ್ದು. ಈ ಅಲೆಯಲ್ಲಿ ಬಿಜೆಪಿ ಕಾಣೆ ವಾಗಲಿದೆ. ಕಾಂಗ್ರೆಸ್ ಪಕ್ಷವ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ. ಎಲ್ಲಿ ನೀಡಿರುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ. ಎಲ್ಲಾ ಭರವಸೆ ಈಡೇರಿಸಿಯಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್. ಗೃಹಲಕ್ಷ್ಮಿ ಪ್ರತಿ ಯಜಮಾನಿಗೆ ಪ್ರತಿ ತಿಂಗಳಿಗೆ 2000. ಅನ್ನಭಾಗ್ಯ ಪ್ರತಿ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ. ಯುವ ನಿಧಿ ಪ್ರತಿ ತಿಂಗಳು ನಿರುದ್ಯೋಗಿಯ ಭತ್ಯ ಪದವಿದಾರರಿಗೆ 3000. ಡಿಪ್ಲೋಮಾ ಪದವೀಧರರಿಗೆ 1500. ಮತ್ತು ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಯಾಗಿದೆ. ಹಾಗಾಗಿ ತಾವೆಲ್ಲರೂ ಸಹ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸ ಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ. ಸಗೀರ್ ಅಹ್ಮದ್. ಯೋಗೇಶ್. ಜುಬೇರ್. ತಬ್ರೇಜ್. ನೇಮಥ್ ಅಪ್ಸರ್ . ಕುದುಸ್.ಜಾಫರ್ ಬೋರಿ ಸುಲ್ತಾನ್. ಆಫ್ರಿದ್ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *