
ನಾರ್ವೆ ಗ್ರಾಮದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ನಾರ್ವೆ ವೃತ್ತ ದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಅರೇಹಳ್ಳಿ ಹೋಬಳಿಯ ಅಧ್ಯಕ್ಷ ಮಲ್ಲಿಕಾರ್ಜುನ ನಾರ್ವೆ, ನಾರ್ವೆ ಘಟಕ ಅಧ್ಯಕ್ಷ ಶಂಕರ್, ಮಲ್ಲಿಕಾರ್ಜುನಸುಳಗಳಲೆ,ಬೇಬಿ, ಮಂಜುನಾಥ್, ಚಾಮರಾಜ್,ದೇವರಾಜ್, ಸೋಮ, ಅನಿಲ್ ಕುಮಾರ್, ಲಕ್ಷ್ಮಣ್ ಶೆಟ್ಟಿ, ಹಾಗೂ ಗ್ರಾಮಸ್ಥರು ಹಾಜರಿದ್ದರು.



