
ನಾಳೆ ಕೊಡ್ಲಿಪೇಟೆಯಿಂದ ಶನಿವಾರಸಂತೆವರಗೆ ಬೈಕ್ ರ್ಯಾಲಿ …..ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳಾದ ಹಿಮಂತ್ ಬಿಸ್ವಾಶರ್ಮ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಯವರಿಂದ ಬೆಳಗ್ಗೆ 10 ಗಂಟೆಗೆ ಕೊಡ್ಲಿಪೇಟೆಯಿಂದ ಶನಿವಾರಸಂತೆಯವರಗೆ ಬೃಹತ್ ಬೈಕ್ ರ್ಯಾಲಿ ಹಾಗೂ 11ಗಂಟೆಗೆ ಶನಿವಾರಸಂತೆಯಲ್ಲಿ ಸಭಾಕಾರ್ಯಕ್ರಮ.
*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*
