ಸಕಲೇಶಪುರ : ಪಟ್ಟಣದ ಪಯೋನೀರ್ ಪಬ್ಲಿಕ್ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಮೇಶ್ H.J ದೈಹಿಕ ಶಿಕ್ಷಣ ಶಿಕ್ಷಕರು ಇವರು ಸುಮಾರು 31 ವರ್ಷಗಳು ಒಂದೇ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆಸಲಿಸುತಿದ್ದು , ಇವರ ಸೇವೆಯನ್ನು ಗುರುತಿಸಿ ತಾಲ್ಲೂಕು ಅಡಳಿತ ಮಂಡಳಿಯ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ದಿನ ಸುಭಾಷ್ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಂದು ನೀಡಿ ಗೌರವಿಸಲಾಯಿತು.

ಇವರಿಗೆ ಶಾಲಾ ಆಡಳಿತಮಂಡಳಿ, ಮುಖ್ಯ ಶಿಕ್ಷಕರು ,ಸಹಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಪ್ರೀತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಭಹಾರೈಸಿದರು..

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *