ಆಲೂರು : ತಾಲ್ಲೂಕಿನ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ತಾಲ್ಲೂಕು ಕನ್ನಡ ರಾಜ್ಯೋತ್ಸವದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕದ ರಕ್ಷಣಾ ವೇದಿಕೆಯ ಆಲೂರು ನಗರ ಘಟಕದ ಅಧ್ಯಕ್ಷರು ಹಾಗೂ ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷರು, ಕನ್ನಡ ಪರ ಹೋರಾಟಗಾರರು ಆದ ಆನಂದ್ ಟಿ ಆರ್ ಅವರಿಗೆ ತಾಲ್ಲೂಕು ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಬಾಜನಾಗಿರುವ ಆನಂದ್ ಟಿ ಆರ್ ರವರಿಗೆ ಶುಭಾಶಯ ಕೋರುವವರು ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಮತ್ತು ಸಮಸ್ತ ಆಲೂರು ತಾಲ್ಲೂಕಿನ ಕರವೇ ಕುಟುಂಬ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *