ಮಲೆನಾಡು ರಕ್ಷಣಾ ಸೇನೆ ಸಕಲೇಶಪುರದ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ತೇಜೇಶ್ ಗೌಡ ರವರ ಹುಟ್ಟು ಹಬ್ಬವನ್ನು ಮಲೆನಾಡು ರಕ್ಷಣಾ ಸೇನೆಯ ಕೇಂದ್ರ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ದೇವರು ಅವರಿಗೆ ಆರೋಗ್ಯ ಆಯಸ್ಸು ಐಶ್ವರ್ಯ ನೀಡಿ ಕಾಪಾಡಲಿ ಎಂದು ಹಾರೈಸಲಾಯಿತು.*ತೇಜೇಶ್ ಗೌಡ ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಷಯಗಳು*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *