ಬೆಂಗಳೂರಿನ ಉದ್ಯಮಿ ಪುನೀತ್ ಅರೆಕರೆ ಯಡಿಯೂರಪ್ಪರವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರ್ಪಡೆ…….ಸಕಲೇಶಪುರದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುರವರ ರೋಡ್ ಶೋ ಗೆ ಬಂದಿದ್ದ ಬಿಜೆಪಿ ಪಕ್ಷದ ಹಿರಿಯ ನಾಯಕರು ಆದ ಯಡಿಯೂರಪ್ಪನವರ ಸಮ್ಮುಖದಲ್ಲಿ ವೀರಶೈವ ಸಮಾಜದ ಯುವ ಮುಖಂಡ ಹಾಗೂ ಬೆಂಗಳೂರಿನ ಉದ್ಯಮಿಗಳು ಆದ ಪುನೀತ್ ಅರೆಕರೆ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

*ವರದಿ : ಪ್ರಧಾನ ಸಂಪಾದಕರು ಎಸ್ ಎಮ್ ಮಂಜುನಾಥ್ ಸಂಪಾದಕರು : M. B. ಉಮೇಶ್, ಸಂಕಲನಕಾರ : ಮೋಹನ್ Fcc, ವ್ಯವಸ್ಥಾಪಕರು : ರಾಕೇಶ್. ಶೇಷಾದ್ರಿ*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *