ಸಕಲೇಶಪುರ:ತಾಲ್ಲೂಕಿನ ಹೆಬ್ಬಾಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜಿಗುಡ್ಡ ಗ್ರಾಮಕ್ಕೆ 1ಕೋಟಿ ರೂ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ

ಹಾನುಬಾಳು ಹೋಬಳಿಯ ದೇವಲಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರಗುಂದ ಗ್ರಾಮದಲ್ಲಿ 35 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಘಟಕ

ಅಚ್ಚನಹಳ್ಳಿ ಗ್ರಾಮದಲ್ಲಿ 1ಕೋಟಿ 2 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ

ಭೂಮಿ ಪೂಜೆ ನೆರವೇರಿಸಿದ ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *