ಸಕಲೇಶಪುರ : ಪಟ್ಟಣದ ಬಾಳ್ಳೆಗದ್ದೆಯ ಹತ್ತಿರ ಬಿ ಎಂ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಹಾಸನದ ಕಡೆಯಿಂದ ಬರುತ್ತಿದ್ದ ಲಾರಿಗೆ ಅದೇ ಹಾಸನದ ಕಡೆಯಿಂದ ಬರುತ್ತಿದ್ದ ಬೈಕ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಬೈಕ್ ನಲ್ಲಿ ಹಾಸನ ಮೂಲದ ಇಬ್ಬರು ಇದ್ದು ಒಬ್ಬನ ಸ್ಥಿತಿ ಗಂಭೀರ ವಾಗಿದೆ, ಗಾಯಾಳುಗಳನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *