ಹಾಸನ : ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡರು ಇಂದು ಕುಟುಂಬ ಸಮೇತ ಹಾಸನಾಂಬೆ ದರ್ಶನಕ್ಕೆ ಆಗಮಿಸಿ ದರ್ಶನ ಪಡೆದರು

ಈ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಕರವೇ ಜಿಲ್ಲಾ ಅಧ್ಯಕ್ಷರಾದ ಸಿ ಡಿ ಮನುಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ಸೀತಾರಾಂ ಎಂ ಜಿ, ಬೋರೇಗೌಡ, ಜಿಲ್ಲಾ ಮಹಿಳಾ ಅಧ್ಯರಾದ ರೇಖಾ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ, ಜಿಲ್ಲಾ ವಕ್ತಾರ ರಾದ ರಾಜೇಂದ್ರ,ಬೇಲೂರು ತಾಲ್ಲೂಕಿನ ಕರವೇ ಅಧ್ಯಕ್ಷರಾದ ಚಂದ್ರಶೇಖರ್, ಹೊಳೆನರಸೀಪುರ ತಾಲ್ಲೂಕಿನ ಕರವೇ ಅಧ್ಯಕ್ಷರಾದ ಓಹಿಲೇಶ್, ಮಹಿಳಾಯುವ ಘಟಕದ ಜಿಲ್ಲಾಧ್ಯಕ್ಷೆ ದೇವಿಕಾ ಮದು , ಯುವ ಘಟಕದ ಜಿಲ್ಲಾಧ್ಯಕ್ಷ ಅಭಿಗೌಡ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಪ್ರೀತಮ್ ರಾಜ್ ನಾರಾಯಾಣಗೌಡರ ಜೋತೆಗುಡಿ ದೇವಿಯ ದರ್ಶನ ಪಡೆದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *