ಬೇಲೂರು : ನಾರ್ವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರವನಹಳ್ಳಿಯಲ್ಲಿ ಹೆಜ್ಜೇನು ದಾಳಿಯಿಂದ ವ್ಯಕ್ತಿಯೋ ರ್ವರು ಮೃತಪಟ್ಟಿದ್ದಾರೆ .ಮೃತ ಪಟ್ಟ ವ್ಯಕ್ತಿಯ ಹೆಸರು ಕುಮಾರೆ ಗೌಡ (60), ಜಮೀನುನಲ್ಲಿ ಹೋಗುತ್ತಿದ್ದಾಗ ಹೆಜ್ಜೇನುಗಳು ದಾಳಿ ಮಾಡಿವೆ ಎಂದು ತಿಳಿದು ಬಂದಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ