
ರಾಷ್ಟ್ರೀಯ ಹೆದ್ದಾರಿ75ರ ಕಾಮಗಾರಿ ವೀಕ್ಷಿಸಲು ಇಂದು ಲೋಕಸಭಾ ಸದಸ್ಯರು ಆದ ಪ್ರಜ್ವಲ್ ರೇವಣ್ಣ ರವರು ಆಗಮಿಸಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕಣದಹಳ್ಳಿ ಮಗ್ಗೆ ರಸ್ತೆಗೆ ಸರ್ವಿಸ್ ರಸ್ತೆ ಆಗಲೇಬೇಕು ಎಂದು ಮನವರಿಕೆ ಮಾಡಿಕೊಡಲಾಯಿತು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಇದೆ ಸಂದರ್ಭದಲ್ಲಿ ಮಾಜಿ ಶಾಸಕರಾದ ಹೆಚ್ ಕೆ ಕುಮಾರಸ್ವಾಮಿರವರು ಜೆಡಿಎಸ್ ಪಕ್ಷದ ತಾಲ್ಲೂಕಿನ ಅಧ್ಯಕ್ಷರಾದ ಕೆ ಎಸ್ ಮಂಜೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸಿ ವಿ ಲಿಂಗರಾಜು,ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಪಿ ಎಲ್ ನಿಂಗರಾಜು ಕರವೇ ಜಿಲ್ಲಾ ಕಾರ್ಯದರ್ಶಿ ರಘುಪಾಳ್ಯ ಹಾಗೂ ಕರವೇ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು



