ಸಕಲೇಶಪುರ : ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಕಲೇಶಪುರದ ನ್ಯಾಯಬೆಲೆ ಅಂಗಡಿ ಮಾಲಿಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುತ್ತಿರುವ ಹಿನ್ನಲೆಯಲ್ಲಿ ಇಂದು ಇಡೀ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್ ಇರುತ್ತವೆ.ಎಂದು ಸಂಘವು ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *