
ಅಂದ್ರ ಪ್ರದೇಶದ ತಿರುಪತಿಯ ತಿರುಮಲದಲ್ಲಿರುವ ಶ್ರೀ ಪದ್ಮಾವತಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದಿವ್ಯ ಸನ್ನಿಧಿಯಲ್ಲಿ ಇಂದು ನಾದನಿರಾಜನo ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಗಿನ್ನಿಸ್ ದಾಖಲೆ ಭರತನಾಟ್ಯ ಕಲಾವಿದೆ ವಿದೂಷಿ ಡಾ. ಸ್ವಾತಿ ಪಿ ಭಾರದ್ವಾಜ್ 1122ನೇ ಏಕ ವ್ಯಕ್ತಿ ನೃತ್ಯ ಪ್ರದರ್ಶನ ನೀಡಿದ್ದಾರೆ.



