
ಹಲವು ದಿನಗಳಿಂದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರ ಆಯ್ಕೆ ಕಗ್ಗಂಟಾದ ಹಿನ್ನಲೆ ಇಂದು ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅದ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ವಿಜಯೇಂದ್ರ ಅವರ ಆಯ್ಕೆಗೆ ಹಲವು ಬಿಜೆಪಿ ಪ್ರಮುಖ ಮುಖಂಡರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
