Latest Post

ದತ್ತಪೀಠದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಹೊಸ ಆಚರಣೆ ಆರೋಪ. ಜಿಲ್ಲಾಧಿಕಾರಿ ಅಮಾನತ್ತಿಗೆ ದತ್ತಪೀಠ ಮುಕ್ತಿ ಹೋರಾಟ ಸಮಿತಿ ಪಟ್ಟು. ಹೆನ್ನಲಿ ಗ್ರಾಮದ ನಿವಾಸಿಯಾದ ಎಲೆಕ್ಟ್ರಿಕ್ ಮೆಕ್ಯಾನಿಕ್ ಲಕ್ಷ್ಮಣ್ ಅವರು ಕಳೆದ ಬುದವಾರದಂದು ವಿದ್ಯತ್ ಪರಿವರ್ತಕದ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಶಾಕ್ ತಗಲಿ ಬಳಲುತ್ತಿದ್ದ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ. ತರಳಬಾಳು ಸಾಣೇಹಳ್ಳಿ ಮಠದ ಶಿವಸಂಚಾರ ನಾಟಕ ತಂಡದವರ ತುಲಾಭಾರ ನಾಟಕ್ಕೊತ್ಸವದ ಕಾರ್ಯಕ್ರಮ. ಮಂಡ್ಯ ಧ್ವಜಾರೋಹಣದ ಮೂಲಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನಕ್ಕೆ ಚಾಲನೆ. ನಾರ್ವೆಪೇಟೆ ಗ್ರಾಮದ ಸಂತೆಯಲ್ಲಿ ಎನ್ ಆರ್ ಎಲ್ ಎಂ ಘಟಕದ ವತಿಯಿಂದ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ

ಕೌಟುಂಬಿಕ ಕಲಹದ ಹಿನ್ನೆಲೆ ನೇಣಿಗೆ ಶರಣಾದ ನವ ವಿವಾಹಿತೆ….. ಬಂದಿಹಳ್ಳಿ ಗ್ರಾಮದ ನಂದಿತಾ 27 ವರ್ಷ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ…. ಸಕಲೇಶಪುರ ಸರ್ಕಾರಿ ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ.

ಸಕಲೇಶಪುರ.ತಾಲೂಕಿನ ಬಾಳ್ಳುಪೇಟೆ ಸಮೀಪದ ಬಂದಿಹಳ್ಳಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂದಿತಾ(27) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ಶನಿವಾರ ಬೆಳಿಗ್ಗೆ ಪೋಷಕರು ತೋಟದ ಕೆಲಸಕ್ಕೆ ತೆರಳಿದ…

ಮದ್ಯ ಶೇ.20 ದುಬಾರಿ ….ರಾಜ್ಯ ಮದ್ಯ ಪ್ರಿಯರ ಸಂಘ ತೀವ್ರ ವಿರೋಧ. ಹೊಸ ಮದ್ಯದ ದರಗಳು ಈಗಿವೆ….

ಶುಕ್ರವಾರದಿಂದ ಮದ್ಯದ ದುಬಾರಿ ದರ ಜಾರಿಗೆ ಬಂದಿದೆ. ಬಾಟಲಿ ಮೇಲೆ ಶೇ.2ರಿಂದ ಶೇ.20ರವರೆಗೆ ಬೆಲೆ ಹೆಚ್ಚಳವಾಗಿದ್ದು, ಇದು ಸಹಜವಾಗಿ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಬಜೆಟ್‌ನಲ್ಲಿ ಘೋಷಿಸಿದ್ದಂತೆ…

ಆಲೂರು ತಾಲ್ಲೂಕಿನ ಕಾರ್ಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಮಂಜೇಗೌಡ ಆಯ್ಕೆಯಾಗಿದ್ದಾರೆ.

ಆಲೂರು .ತಾಲ್ಲೂಕಿನ ಹೊಸಕೋಟೆ ಹೋಬಳಿ ಕಾರ್ಗೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತರಾದ ಮಂಜೇಗೌಡರು ಆಯ್ಕೆಯಾದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹಾಗೂ ಮಾಜಿ ಶಾಸಕರಾದ ಹೆಚ್.…

ಮಡಿಕೇರಿಯಲ್ಲಿ ಮುಂದುವರಿದ ಮಳೆ……ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗೆ.

ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುವ ಸಾಧ್ಯತೆ ಇದೆ. ಹಾಗಾಗಿ,…

ಅರೆಹಳ್ಳಿಯ ದಲಿತ ಸಂಘರ್ಷ ಸಮಿತಿ ಕಚೇರಿಗೆ ಅರಸೀಕೆರೆ ಡಿ ವೈ ಎಸ್ ಪಿ ಲೋಕೇಶ್ ಭೇಟಿ….

ಬೇಲೂರು : ಬೇಲೂರು ತಾಲ್ಲೂಕಿನ ಅರೇಹಳ್ಳಿ ಪಟ್ಟಣದಲ್ಲಿರುವ ದಲಿತ ಸಂಘರ್ಷ ಸಮಿತಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅರಸೀಕೆರೆ ಡಿವೈಎಸ್ಪಿ ಲೋಕೇಶ್ ರವರು ದಿನ ದಲಿತರ ಪರ…

Justice For Manipur: ಮಣಿಪುರದಲ್ಲಿ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಕಳೆದ ಎರಡೂವರೆ ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ-ಅತ್ಯಾಚಾರ ಖಂಡಿಸಿ ಇಂದು ಬೆಂಗಳೂರಿನ ಟೌನ್ ಹಾಲ್ ಎದುರು Justice For Manipur ಹೆಸರಿನಲ್ಲಿ ಪ್ರತಿಭಟನೆ ನಡೆಯಿತು. ಮಣಿಪುರದಲ್ಲಿ ನಡೆಯುತ್ತಿರುವ…

ರಾಷ್ಟ್ರೀಯ ಹೆದ್ದಾರಿ 75 ರ ಈಶ್ವರಹಳ್ಳಿ ಬಳಿ ಭೀಕರ ಅಪಘಾತ… ಈ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿ ಕಾರಣ ಕರವೇ ರಘು ಪಾಳ್ಯ…. ಅತಿ ಶೀಘ್ರದಲ್ಲಿ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸೂಚನಾ ಫಲಕ ಹಾಕದಿದ್ದರೆ ಪ್ರತಿಭಟನೆ ನಡೆಸಲಾಗುವುದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ.

ಆಲೂರು.ಆಲೂರು ತಾಲ್ಲೂಕಿನ ಈಶ್ವರಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಇಂದು ಸಂಜೆ ಇನೋವಾ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ…