ಹಾಸನ: 2,000 ರೂ. ಏಕೆ ತೆಗೆದುಕೊಳ್ತಿಲ್ಲ ಎಂದಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಮುಂದಾದ ರಸಗೊಬ್ಬರ ಅಂಗಡಿ ಕ್ಯಾಷಿಯರ್

ಇತ್ತೀಚೆಗಷ್ಟೇ 2,000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡುವುದಾಗಿ ಆರ್‌ಬಿಐ ಆದೇಶ ಹೊರಡಿಸಿದೆ. ಹಾಗೆಯೆ ಈ ನೋಟುಗಳನ್ನು ಬ್ಯಾಂಕ್‌ಗಳಿಗೆ ನೀಡಿ, ಬೇರೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್‌…

ಬಿಸಿಲಿನಿಂದ ರಕ್ಷಿಸಲು ಪಾರ್ಕಿಂಗ್ ಸ್ಥಳದಲ್ಲಿ ಮಗು ಮಲಗಿಸಿದ ತಾಯಿ: ಕಾರು ಹರಿದು ಪ್ರಾಣಬಿಟ್ಟ ಬಾಲಕಿ

ಪಾರ್ಕಿಂಗ್ ಸ್ಥಳದಲ್ಲಿ ಮಲಗಿದ್ದ ಮೂರು ವರ್ಷದ ಬಾಲಕಿ ಮೇಲೆ ಕಾರು ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೈದರಾಬಾದ್​ನ ಹಯತ್‌ನಗರದಲ್ಲಿ ನಡೆದಿದೆ.ಪಾರ್ಕಿಂಗ್ ಸ್ಥಳದಲ್ಲಿ ಕಾರು ಹರಿದು ಪ್ರಾಣಬಿಟ್ಟ ಬಾಲಕಿಹೈದರಾಬಾದ್:…

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ..

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರದೊಳಗೆ ರಾಜ್ಯ ಸರ್ಕಾರಿ…

ಸಕಲೇಶಪುರ : ಎರಡು ಲಾರಿಗಳ ನಡುವೆ ಅಪಘಾತ ಚಾಲಕನಿಗೆ ಗಾಯ

ಎರಡು ಲಾರಿಗಳ ನಡುವೆ ಅಪಘಾತ ಚಾಲಕನಿಗೆ ಗಾಯ.ಸಕಲೇಶಪುರ : ಮಂಗಳೂರಿಂದ ಬಳ್ಳಾರಿಗೆ ತೆರಳುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಡೆದಿದೆ.ತಾಲೂಕಿನ ಬಾಳ್ಳುಪೇಟೆ ಸಮೀಪದ…

ನಾಳೆ ಜೆಡಿಎಸ್ ಆತ್ಮಾವಲೋಕನ ಹಾಗೂ ಕೃತಜ್ಞತಾ ಸಭೆ……

ಸಕಲೇಶಪುರ : ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ನಾಳೆ ದಿನಾಂಕ 26-5 -2023 ಶುಕ್ರವಾರ ಸಕಲೇಶಪುರದ ಬಿ ಎಮ್ ರಸ್ತೆಯಲ್ಲಿರುವ ಲಯನ್ಸ್ ಹಾಲ್ ನಲ್ಲಿ…

ವಿಧಾನ ಸಭೆಯ ನೂತನ ಸ್ಪೀಕರ್ ಯುಟಿ ಖಾದರ್ ಅವರಿಗೆ ಅಭಿನಂದನೆ.

ವಿಧಾನ ಸಭೆಯ ನೂತನ ಸ್ಪೀಕರ್ ಯುಟಿ ಖಾದರ್, ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪಸಂಖ್ಯಾತರ ವಿಭಾಗದ ಫಾರೂಕ್ ಸಕಲೇಶಪುರ ಹಾಗೂ ಹಾಸನ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾದ…

ಕುಣಿಗಲ್: ನಿಂತಿದ್ದ ಬಸ್ ಗೆ ಟಿಟಿ ಢಿಕ್ಕಿ; ಇಬ್ಬರು ಸಾವು, ಹಲವರಿಗೆ ಗಾಯ

ಕುಣಿಗಲ್: ನಿಂತಿದ್ದ ಬಸ್ ಗೆ ಟೆಂಪೋ ಟ್ರಾವಲ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರುದುರ್ಗ…

ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.ವಿಧಾಣಸಭೆ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು…

ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಗಳು–ದೊಡ್ಡಬಂಗಲ್ಲೋ ಎಸ್ಟೇಟ್ ಹಾಗೂಅನಿಲ್ ಗೌಡ್ರು ತೋಟಕಾಡಾನೆಗಳು–ಹರಕನಹಳ್ಳಿಎಸ್ಟೇಟ್ ಹರಕನಹಳ್ಳಿಕಾಡಾನೆಯೊಂದು –ಬಿಬಿ ಸಿದ್ದಯ್ಯನ ಕಾಡು ರಾಜೇಂದ್ರಪುರ &ಅಬ್ಬನಕಾಡಾನೆಗಳು—ವಿವೇಜ್ ಎಸ್ಟೇಟ್ ಜಾನೆಕೆರೆಕಾಡಾನೆಗಳು– ಚಿದಾನಂದ ಅವರ ತೋಟ ಮಡೇನಹಳ್ಳಿ & ಅಣ್ಣಾಮಲೈ ಎಸ್ಟೇಟ್…

ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ : ರಾಹುಲ್ ಗಾಂಧಿ

ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ : ರಾಹುಲ್ ಗಾಂಧಿ – ಪ್ರಧಾನಿ ನರೇಂದ್ರ ಮೋದಿಯವರ ನೂತನ ಸಂಸತ್ತಿನ ಸಂಕೀರ್ಣ ಉದ್ಘಾಟನೆಯನ್ನು ಬಹಿಷ್ಕರಿಸಲು…