ಸಕಲೇಶಪುರ : ಆನೆ ದಾಳಿಯಿಂದ ವ್ಯಕ್ತಿಯೋರ್ವರಿಗೆ ಗಂಭೀರ ಗಾಯ.
ಆನೆ ದಾಳಿಯಿಂದ ವ್ಯಕ್ತಿಯೋರ್ವರಿಗೆ ಗಂಭೀರ ಗಾಯ.ಸಕಲೇಶಪುರ : ತಾಲೂಕಿನ ಕೊಲ್ಲಹಳ್ಳಿ ಗ್ರಾಮದ ಸಮೀಪ ಕಾಡಾನೆ ದಾಳಿ ಮಾಡಿದ ಪರಿಣಾಮ ಹಸಿಡೆ ಗ್ರಾಮದ ನಿವಾಸಿ ಅಮರೇಶ್ s/o ಮಲ್ಲಿಕಾರ್ಜುನ…
13 ಷರತ್ತು ವಿಧಿಸಿ ಕಾಂಗ್ರೆಸ್‌ಗೆ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ ಘೋಷಣೆ.
13 ಷರತ್ತು ವಿಧಿಸಿ ಕಾಂಗ್ರೆಸ್‌ಗೆ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಬೆಂಬಲ ಘೋಷಣೆ.ಡಿಸೆಂಬರ್ 6ರಂದು ಸಾಂಸ್ಕೃತಿಕ ಪ್ರತಿರೋಧ ಸಮಾವೇಶ ನಡೆಸುವ ಮೂಲಕ ದಲಿತ ಸಂಘರ್ಷ ಸಮಿತಿ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಯಾವ ಜಿಲ್ಲೆಗೆ ಯಾವ ಸ್ಥಾನ? ಇಲ್ಲಿದೆ ಲಿಸ್ಟ್
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಬೆಂಗಳೂರು: ಕರ್ನಾಟಕ ರಾಜ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ…
ಸಕಲೇಶಪುರ : ಕಾಡನೆಗಳಿವೆ ಎಚ್ಚರಿಕೆ!
ಕಾಡಾನೆಯೊಂದು –ಕೊಟ್ಟಾರ್ ಗಂಡಿ ಫಾರೆಸ್ಟ್ಕಿರುಹುಣಸೆ ಕಾಡಾನೆಗಳು–ಗುರುಬಸಪ್ಪ ತೋಟ ಹಳೇಬಾಗೆ & ಗಾಳಿಗುಡ್ಡ ಕಾಡಾನೆಯೊಂದು –ದೊಡ್ಡಬಾರೆ ದೀಣೆ ರಾಜೇಂದ್ರಪುರಕಾಡಾನೆಗಳು–ಗೌರಮ್ಮವರ ಕಾಡು ಹಸಿಡೆ & ಕುಡುಗರಹಳ್ಳಿ, ರೋಜ್ ವುಡ್ ಎಸ್ಟೇಟಕೊಲ್ಲಹಳ್ಳಿ…
ಹಳ್ಳಿಹಕ್ಕಿ ಮರಳಿ ಗೂಡಿಗೆ: ಹೆಚ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ?
ಹಳ್ಳಿಹಕ್ಕಿ ಮರಳಿ ಗೂಡಿಗೆ: ಹೆಚ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ…
Aadhaar-PAN: ಆಧಾರ್ ಪಾನ್ ಇರುವ ಎಲ್ಲರಿಗೂ ಬಹುಮುಖ್ಯವಾದ ಸೂಚನೆ, ಇನ್ನೊಂದು ನಿಯಮ ಜಾರಿಗೆ
ಒಬ್ಬ ವ್ಯಕ್ತಿ ಜೀವಂತವಾಗಿ ಇರಬೇಕಾದ ಸಂದರ್ಭದಲ್ಲಿ ತನ್ನ ಜೊತೆಗೆ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಬೇಕು ಎನ್ನುವ ಕಾರಣಕ್ಕಾಗಿ ಆಧಾರ್ ಕಾರ್ಡ್ ಪಾನ್ ಕಾರ್ಡ್ (Aadhaar-PAN Card) ರೀತಿಯ…
ತನ್ನ ಸೊಸೆಯರಿಗೆ ವಿಶೇಷ ಅಧಿಕಾರ ಕೊಟ್ಟ ದೇವೇಗೌಡ್ರು
ರಾಜಕೀಯ ನಡವಳಿಕೆಯಲ್ಲಿ ದೇವಗೌಡರ (Deve Gowda) ಪಾತ್ರ ದೊಡ್ಡದು, ಜೆಡಿಎಸ್ ಮೂಲಕ ಗುರುತಿಸಿಕೊಂಡು ಅನೇಕ ಜನರ ಏಳಿಗೆಗಾಗಿ ಪಾತ್ರ ವಹಿಸಿದವರು, ಕಳೆದ ಕೆಲವು ವರ್ಷಗಳಲ್ಲಿ ಜಿ.ಟಿ.ದೇವೇಗೌಡರ ಪಕ್ಷದ…
ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..
ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ; 224 ಕ್ಷೇತ್ರಗಳ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ.. ಕರ್ನಾಟಕ ವಿಧಾನಸಭಾ ಚುನಾವಣೆಯ ಆರನೇ (ಅಂತಿಮ) ಪಟ್ಟಿಯನ್ನು ಬುಧವಾರ ತಡರಾತ್ರಿ ಕಾಂಗ್ರೆಸ್ ಪಕ್ಷ…
ಸಕಲೇಶಪುರ : ಸಾಮಾಜಿಕ ಹೋರಾಟಗಾರ ಎಂ. ಆರ್. ವೇಣು ಅವರಿಂದ ಉಮೇದುವಾರಿಕೆ.
ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸಾಮಾಜಿಕ ಹೋರಾಟಗಾರ ಎಂ.ಆರ್.ವೇಣು ಇಂದು ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಹೆನ್ನಲಿ ಶಾಂತರಾಜು ಇತರರು…
ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು.
ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು.ಸಕಲೇಶಪುರ : ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು ಇಂದು ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ…