ಕರಡಿಗಾಲ ಗ್ರಾಮದಲ್ಲಿ ಶ್ರೀ ದೇವಿರಮ್ಮ–ಕನ್ನಂಬಾಡಿಯಮ್ಮನವರ ಸುಗ್ಗಿ ಮಹೋತ್ಸವ.

ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿ ವ್ಯಾಪ್ತಿಯ ಕರಡಿಗಾಲ ಗ್ರಾಮದಲ್ಲಿ ಶ್ರೀ ದೇವಿರಮ್ಮ ಹಾಗೂ ಕನ್ನಂಬಾಡಿಯಮ್ಮನವರ ಸುಗ್ಗಿ ಮಹೋತ್ಸವವು ಏಪ್ರಿಲ್ 7ರಿಂದ 11ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ…

ಆಸ್ತಿ ತೆರಿಗೆ ಪಾವತಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ. ಸಕಲೇಶಪುರ.

ಸಕಲೇಶಪುರ : ಪುರಸಭಾ ವ್ಯಾಪ್ತಿಯ ಆಸ್ತಿ ತೆರಿಗೆದಾರರು ಏಪ್ರಿಲ್ 30ರ 2026ರ ಒಳಗೆ ಪಾವತಿ ಮಾಡುವ ಮೂಲಕ ಶೇ5% ವಿನಾಯಿತಿ ಇರುತ್ತದೆ ಸಾರ್ವಜನಿಕರು ಈ ವಿನಾಯಿತಿಯನ್ನು ಸದುಪಯೋಗ…

ಟಿಪ್ಪರ್ ಲಾರಿಗೆ ವಿದ್ಯುತ್ ತಂತಿ ಸ್ಪರ್ಶ: ಚಾಲಕ ಸ್ಥಳದಲ್ಲೇ ಸಾವು

ಬೇಲೂರು : ತಾಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ಟಿಪ್ಪರ್ ಲಾರಿಗೆ ಮೇಲ್ನೋಟದ ವಿದ್ಯುತ್ ತಂತಿ ಸ್ಪರ್ಶಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮನೆ ನಿರ್ಮಾಣ ಕಾರ್ಯಕ್ಕಾಗಿ ಎಂ.…

ಸಾವಿತ್ರಿಬಾಯಿ ಪುಲೆ ಸಂಘದಿಂದ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ, ಆದರ್ಶಗಳ ಪ್ರೇರಣೆ

ಸಕಲೇಶಪುರ : ಸಾವಿತ್ರಿಬಾಯಿ ಪುಲೆ ಸಂಘದ ವತಿಯಿಂದ ಮಹಿಳಾ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಲಸ್ಟರ್‌ವಾರು ಅತ್ಯುತ್ತಮ ಅಡುಗೆ ಕಾರ್ಯಕರ್ತೆಯರು, ಉತ್ತಮ ಶಿಕ್ಷಕರು ಹಾಗೂ…

ಬೆಟ್ಟದ ಭೈರವೆಶ್ವರ ದೇವಸ್ಥಾನದಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರುವಂತೆ ಪತ್ರ ಸಮರ ಅಭಿಯಾನ

ಸಕಲೇಶಪುರ : 27.03.2026 ರಂದು ಐತಿಹಾಸಿಕ ದೇವಸ್ಥಾನ ಬೆಟ್ಟದ ಭೈರವೆಶ್ವರ ದೇವಸ್ಥಾನದಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡುತಿದ್ದ ಛಾಯಾಗ್ರಾಹಕ ಅಸಭ್ಯ ಹಾಗೂ ದುರಹಂಕಾರದ ವರ್ತನೆ ಮತ್ತು ದೇವಸ್ಥಾನದ…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಸಕಲೇಶಪುರ ಪಟ್ಟಣದ ಆಡಳಿತ ಸೌಧದ ಸಭಾಂಗಣದಲ್ಲಿ 119ನೇಬಾಬು ಜಗಜೀವನ್ ರಾಮ್ ಜನ್ಮದಿನಾಚರಣೆಯನ್ನು ಆಚರಿಸಲಾಯಿತು

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಕ್ಷೇತ್ರದ ಶಾಸಕ ಸಿಮೆಂಟ್ ಮಂಜುನಾಥ್ ಮಾತನಾಡಿ ಬಾಬು ಜಗಜೀವನ ರಾಮ್ ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರು, ಸಮಾಜ ಸುಧಾರಕ ಮತ್ತು ಶೋಷಿತ ಸಮುದಾಯದ…

ರೋಟರಿ ಕ್ಲಬ್ ಅಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನದ ಜಿಲ್ಲಾ ಕಾರಾಗೃಹದಲ್ಲಿ, ಕಾರಾಗೃಹ ವಾಸಿಗಳಿಗಾಗಿ ರೇಡಿಯೋ ಸಾಧನ ಮತ್ತು ಸ್ಪೀಕರ್ ಗಳನ್ನು ಸುಮಾರು 30.000 ರೂ.ಗಳ ವೆಚ್ಚದಲ್ಲಿ ಅಳವಡಿಸಿ ಕೊಡಲಾಯಿತು.

ಹಾಸನ : ದಿನಾಂಕ : 04-04.2026 ಶನಿವಾರದಂದು ಹಾಸನದ ಜಿಲ್ಲಾ ಕಾರಾಗೃಹದಲ್ಲಿ ಈ ಸಾಧನಗಳನ್ನು ಹಾಸನ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳಾದ ಲತಾ ಕುಮಾರಿ ರವರು ಉದ್ಘಾಟನೆಯನ್ನು ಮಾಡಿದರು.…

ಹಾನುಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ – ಆರೋಗ್ಯ ಜಾಗೃತಿ ಹೆಚ್ಚಿಸಿದ ವಿಶೇಷ ಉಪಕ್ರಮ

ಸಕಲೇಶಪುರ : ತಾಲೂಕಿನ ಹಾನುಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಹಾಗೂ ತಾಯಿ-ಮಗು ಆರೈಕೆಯ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ ಸುಮಾರು 25…

ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಣ್ಣೆಕೆರೆ ಗ್ರಾಮ, ಉದೇವಾರ ಅಂಚೆ, ಸಕಲೇಶಪುರ ತಾಲ್ಲೂಕು.ಶ್ರೀ ವೀರಭದ್ರೇಶ್ವರ ಸ್ವಾಮಿಯವರ ಜಾತ್ರ ಮಹೋತ್ಸವ.ದಿನಾಂಕ : 05-04-2026ನೇ ಭಾನುವಾರದಿನಾಂಕ : 06-04-2026ನೇ ಸೋಮವಾರ

ರಾಷ್ಟ್ರೀಯ ಮಟ್ಟದ ಟೆಕ್ನಿಕಲ್ ಫೇಸ್ಟ್ ನಲ್ಲಿ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ತುಮಕೂರಿನ ಸಿದ್ದಗಂಗಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮಟ್ಟದ ಟೆಕ್ನಿಕಲ್ ಫೇಸ್ಟ್ ನಲ್ಲಿ ಹಾಸನ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳು…