Month: May 2024

ಹಾಸನ : ಹಾಸ್ಟೇಲ್ ತಿಂಡಿ, ಊಟ, ಶೌಚಾಲಯ, ಕುಡಿಯುವ ನೀರಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಗ್ರಹ ಪ್ರತಿಭಟನೆ ಆರಂಭ

ಹಾಸನ: ನಗರದ ಆಕಾಶವಾಣಿ ಹಿಂಬಾಗ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನೀಡುವ ತಿಂಡಿ, ಊಟ, ಶೌಚಾಲಯ, ಕುಡಿಯುವ ನೀರು, ಬೆಡ್ ಸರಿಪಡಿಸುವಂತೆ…

ಜಿ. ದೇವರಾಜೇಗೌಡ ಪೋಲೀಸರ ವಶಕ್ಕೆ,ಹಿರಿಯೂರು ಪೊಲೀಸರು ಹೊಳೆನರಸೀಪುರ ಪೋಲೀಸರ ಮಾಹಿತಿ ಮೇರೆಗೆ ಜಿ.ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಪ್ರತಿನಿತ್ಯ ಸುದ್ದಿಯಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ಮೇಲೆ ಇತ್ತೀಚೆಗೆ ಸುದ್ದಿಗೋಷ್ಟಿಯಲ್ಲಿ ಆರೋಪಿಸುತ್ತಿದ್ದ…

ಪ್ರವಾಸಿ ತಾಣ ಬೇಲೂರು ಪಟ್ಟಣದ ಹೃದಯ ಭಾಗದಲ್ಲಿನ ಬಸವೇಶ್ವರ ಪುತ್ಥಳಿಗೆ ಬಸವ ಜಯಂತಿ ಅಂಗವಾಗಿ ಪುಷ್ಪನಮನ ಸಲ್ಲಿಸಲಾಯಿತು.

ಬೇಲೂರು,ಮೇ.೧೦“ಶಿಲ್ಪಕಲಾ ನಾಡಿನಲ್ಲಿ ಭಕ್ತಿಭಾವದಿಂದ ಕೂಡಿದ ಬಸವ ನಾಮ ಸ್ಮರಣೆ” ವಿಶ್ವಗುರು, ಸಾಂಸ್ಕೃತಿಕ ನಾಯಕ, ವಿಭೂತಿ ಪುರುಷ, ಸಾಮಾಜಿಕ ಕ್ರಾಂತಿ ಹರಿಕಾರ ಹೀಗೆ ನಾನಾ ಹೆಸರುಗಳಿಂದ ಖ್ಯಾತಿಯಾದ ಜಗಜ್ಯೋತಿ…

ಸಕಲೇಶಪುರ : ತಾಲೂಕು ಆಡಳಿತದ ವತಿಯಿಂದ ಜಗಜ್ಯೋತಿ ಬಸವೇಶ್ವರ ಅವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು

ಸಕಲೇಶಪುರ : ಜಗಜ್ಯೋತಿ ಬಸವೇಶ್ವರ ಅವರ ಜಯಂತಿಯನ್ನು ಇಂದು ತಾಲೂಕು ಆಡಳಿತದ ವತಿಯಿಂದ ಸರಳವಾಗಿ ಆಚರಣೆ ಮಾಡಲಾಯಿತು. ಜ್ವೋತಿ ಬೆಳಗಿಸುವ ಮೂಲಕ ಉಪವಿಭಾಗಾದಿಕಾರಿ ಡಾ.ಎಂಕೆ.ಶೃತಿ ಅವರು ಉದ್ಘಾಟನೆ…

ಸಕಲೇಶಪುರ : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನ ಜಿಲ್ಲೆಯಲ್ಲಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ

ಸಕಲೇಶಪುರ : ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಸನ ಜಿಲ್ಲೆಯಲ್ಲಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್…

ಕರ್ನಾಟಕ ಜಾನಪದ ಪರಿಷತ್ತು ಬೇಲೂರು ತಾಲ್ಲೂಕು ಘಟಕದಿಂದ ಬಸವೇಶ್ವರ ಜಯಂತಿ ಅಂಗವಾಗಿ ವಚನಗಳ ವಿಶ್ಲೇಷಣಾ ಕಾರ್ಯಕ್ರಮವನ್ನು ವಿದ್ಯಾ ವಿಕಾಸ್ ಕಾಲೇಜಿನ ಅಧ್ಯಕ್ಷ ರಂಗನಾಥ್ ಉದ್ಘಾಟನೆ ನಡೆಸಿದರು.

ಬೇಲೂರು.ಮೇ.೮“ಸಮ ಸಮಾಜದ ನಿರ್ಮಾಣದಲ್ಲಿ ಬಸವಣ್ಣನವರ ಪಾತ್ರ ಅನನ್ಯ” ;-೧೨ ನೇ ಶತಮಾನದಲ್ಲಿ ಸಮಾಜದಲ್ಲಿ ಅಡಗಿದ್ದ ಜಾತೀಯತೆ, ಮೇಲು-ಕೀಳು ಮೂಢನಂಬಿಕೆ, ಕಂದಾಚಾರಗಳನ್ನು ನಿರ್ಮೂಲನೆಗೆ ಶ್ರಮಿಸಿದ ವಿಶ್ವ ಗುರು ಬಸವಣ್ಣನವರು…

ಬೇಲೂರು ಪಟ್ಟಣದ ಹೃದಯ ಭಾಗ ಹರ್ಡಿಕರ್ ವೃತ್ತದಲ್ಲಿ ಭಾರತ್ ಸೇವಾದಲ ಸಂಸ್ಥಾಪಕ ಅಧ್ಯಕ್ಷ ನಾ.ಸು.ಹರ್ಡಿಕರ್ ಜನ್ಮ ದಿನಾಚರಣೆ ನಡೆಸಲಾಯಿತು.

ಬೇಲೂರು : ಮೇ.೭”ಭಾವೈಕ್ಯತೆ ಭಾರತ ನಿರ್ಮಾಣಕ್ಕೆ ಹರ್ಡಿಕರ್ ಕೊಡುಗೆ ಅಪಾರ ” :-ಭಾವೈಕ್ಯತೆ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಮಹನೀಯರಲ್ಲಿ ನಾ.ಸು.ಹರ್ಡೀಕರ್ ಪ್ರಮುಖರೆಂದು ಬೇಲೂರು ಪುರಸಭಾ ಮಾಜಿ…

ಒಪ್ಪಂದದ ಮಾತಿನಂತೆ ನುಡಿದಂತೆ ನಡೆದು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾದ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಾಳ್ಳುಗೋಪಾಲ್.

ಹಾಸನ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಎರಡು ವರ್ಷಗಳ ಕಾಲ ಜಿಲ್ಲಾದ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಾಳ್ಳುಗೋಪಾಲ್ ಅವರು ತಮ್ಮ ಸ್ಥಾನಕ್ಕೆ ಇಂದು ರಾಜಿನಾಮೆ ನೀಡುವ ಮೂಲಕ…

ಹಾಸನ : ಹೆಚ್ಚು ವಿಷಯ ಗ್ರಹಿಸುವವರು ಬಲಿಷ್ಠ ಪತ್ರಕರ್ತರಾಗುತ್ತಾರೆ..ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನದ ಮುಖ್ಯಸ್ಥರು ಹಾಗೂ ಮೈಸೂರು ಮಾನಸ ಗಂಗೋತ್ರಿ ಇ.ಎಂ.ಆರ್.ಸಿ. ನಿರ್ದೇಶಕರಾದ ಪ್ರೋ. ಎಂ.ಎಸ್. ಸಪ್ನ ಕಿವಿಮಾತು

ಹಾಸನ: ಯಾರು ಹೆಚ್ಚು ವಿಷಯ ಗ್ರಹಿಸುವ ಗುಣ ಬೆಳೆಸಿಕೊಂಡಿರುತ್ತಾರೆ ಅವರು ಜನ ಮಧ್ಯೆ ನಿಂತು ಮಾತನಾಡುವ ಶಕ್ತಿ ಬೆಳೆಸಿಕೊಂಡು ಬಲಿಷ್ಠ ಪತ್ರಕರ್ತರಾಗುತ್ತಾರೆ ಎಂದು ಪತ್ರಿಕೋಧ್ಯಮ ಮತ್ತು ಸಮೂಹ…

ಚನ್ನರಾಯಪಟ್ಟಣ : 100 ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ ದೇವಿಗೆರೆ ಗ್ರಾಮದಲ್ಲಿ ನಡೆದಿದೆ.

ಚನ್ನರಾಯಪಟ್ಟಣ: 100 ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ ದೇವಿಗೆರೆ ಗ್ರಾಮದಲ್ಲಿ ನಡೆದಿದೆ. ಮಕ್ಕಳು,…

You missed