ಆಲೂರು :ಕೆ ಹೊಸಕೋಟೆ ಯಲ್ಲಿ ಯಶಸ್ವಿಯಾಗಿ ಜರುಗಿದ ಪೋಷಣ್ ಅಭಿಯಾನ ಮಾಸಾಚರಣೆ:

ಕೆ.ಹೊಸಕೋಟೆ ಆಲೂರು ತಾಲೂಕು ಮಲ್ಲಾಪುರ ಗ್ರಾ ಪಂ ಸಭಾಂಗಣ ದಲ್ಲಿ ಪೋಷಣ್ ಅಭಿಯಾನದಡಿ ಪೋಷಣ್ ಮಾಸಾಚರಣೆಯನ್ನು ಹಮ್ಮಿಕ್ಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

ಹೆತ್ತೂರು: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲೆಯ ವಾಹನ ಮಾಲೀಕರು ಹಾಗೂ ಚಾಲಕರ ಆಶ್ರಯದಲ್ಲಿ ಅದ್ದೂರಿ ಶಿಕ್ಷಕರ ದಿನಾಚರಣೆ

ಹೆತ್ತೂರು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ವಾಹನ ಮಾಲೀಕರು ಹಾಗೂ ಚಾಲಕರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸೆಪ್ಟೆಂಬರ್ 5ರಂದು ಭಾರತದ ಪ್ರಥಮ ಉಪರಾಷ್ಟ್ರಪತಿ ಹಾಗೂ…

ಕಸ್ತೂರಿ ರಂಗನ್ ವರದಿ ಯಥಾವತ್ ಒಪ್ಪದಿರಲು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಬೆಂಗಳೂರು: ಪಶ್ಚಿಮ ಘಟ್ಟ ಮೇಲಿನ ಕಸ್ತೂರಿ ರಂಗನ್ ವರದಿಸಂಬಂಧ ಹೊರಡಿಸಲಾಗಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪದಿರಲು ತೀರ್ಮಾನಿಸಿದ್ದು, ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಆರು ಅಂಶಗಳ ನಿರ್ಣಯವನ್ನು ವಿಧಾನಸಭೆಯಲ್ಲಿ…

ಕಸ್ತೂರಿರಂಗನ್ ವರದಿ ಜಾರಿಗೆ ಮುನ್ನ ಭೌತಿಕ ಸಮೀಕ್ಷೆ ನಡೆಸಿ: ಶಾಸಕ ಸಿಮೆಂಟ್ ಮಂಜುಮಲೆನಾಡಿನ ರೈತರ ಬದುಕು ಮುಖ್ಯ; ಉಪಗ್ರಹ ಸಮೀಕ್ಷೆ ಆಧರಿಸಿ ನಿರ್ಧಾರ ಬೇಡ

ಬೆಂಗಳೂರು: ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವ ಬದಲು ಮಲೆನಾಡಿನ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ, ಭೌತಿಕ ಸಮೀಕ್ಷೆ ನಡೆಸಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಬೇಕು. ಪರಿಸರ ಸಂರಕ್ಷಣೆಯ…

ಕೆಲವಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2025 -26ನೇ ಸಾಲಿನ ವಾರ್ಷಿಕ ಮಹಾಸಭೆ.ಹೈನುಗಾರಿಕೆಯಿಂದ ಮಹಿಳೆಯರಿಗೆ ಸ್ವಾವಲಂಬನೆ:ಹಿಂದಿನ ಸಾಲಿನ ವಾರ್ಷಿಕ ನಷ್ಟದಿಂದ್ದ ಹೊರಬಂದು 2025-26 ನೇ ಸಾಲಿಗೆ 65500 ಲಾಭದಲ್ಲಿದೆ ಉಷಾ ಸುರೇಶ್

ಸಕಲೇಶಪುರ: ತಾಲ್ಲೂಕಿನ ಬೆಳಗೋಡು ಹೋಬಳಿಯ ಕೆಲವಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಉಷಾ…

ಸರ್ಕಾರಿ ಶಾಲೆ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ: ಪತ್ರಕರ್ತ ಅರುಣ್ ಗೌಡ

ಸಕಲೇಶಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಚಲನಚಿತ್ರ ನಿರ್ದೇಶಕ ಹಾಗೂ ಪತ್ರಕರ್ತ ಅರುಣ್ ಗೌಡ ಕರಡಿಗಾಲ ಅವರು ಹಡ್ಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ…

ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಸಕಲೇಶಪುರ: 2026-27ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ, ವಿಜಯದಶಮಿ ದಿನವಾದ ಅಕ್ಟೋಬರ್ 21, 2026ರಂದು ನಡೆಯುವ ಪ್ರವರ್ಧನ ದಿನಾಚರಣೆಗೆ ಕಳುಹಿಸುವ…

ಕಾಡಾನೆ ದಾಳಿಗೆ ಭತ್ತದ ಬೆಳೆ ಹಾನಿ: ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು.

ಸಕಲೇಶಪುರ: ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಕಾಡಾನೆಗಳು ಗದ್ದೆಗೆ ನುಗ್ಗಿ ಭತ್ತದ ಬೆಳೆಯನ್ನು ತಿಂದು, ತುಳಿದು ಹಾನಿ ಮಾಡಿರುವ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಕಲೇಶಪುರ: ದಿನಾಂಕ 9-9-2026 ರಂದು ಸಕಲೇಶಪುರದ ಸುಭಾಷ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು…

ರಘುಪಾಳ್ಯರಿಗೆ ಸಮಾಜ ಸೇವಾ ರತ್ನ ಪುರಸ್ಕಾರ

ಆಲೂರು: ಕರ್ನಾಟಕ ರಕ್ಷಣಾ ವೇದಿಕೆಯ ಹಾಸನ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಆಲೂರು–ಸಕಲೇಶಪುರ ತಾಲೂಕು ಉಸ್ತುವಾರಿಗಳಾದ ಶ್ರೀ ರಘುಪಾಳ್ಯ ಅವರಿಗೆ ಅವರ ಕನ್ನಡಪರ ಹೋರಾಟ ಮತ್ತು ಸಾಮಾಜಿಕ ಸೇವೆಯನ್ನು…